Daily Horoscope
✕

‘ಮಾಜಿ ಲೋಕಾಯುಕ್ತ ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ’

Webdunia
ಭಾನುವಾರ, 8 ಸೆಪ್ಟಂಬರ್ 2019 (19:52 IST)
ಮಾಜಿ ರಾಜ್ಯಪಾಲ ಹಂಸರಾಜ್ ಅಲ್ಲ, ಅವರು ಧ್ವಂಸರಾಜ್. ಅಂದಿನ ಲೋಕಾಯುಕ್ತ ಸಂತೋಷ ಹೆಗಡೆ ಕೊಟ್ಟ ವರದಿಗೆ ಪ್ರಾಸಿಕ್ಯುಷನ್ ಗೆ ಅನುಮತಿ ಕೊಟ್ಟರು.  ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ,

ಹೀಗಂತ ಎಂ.ಪಿ.ರೇಣುಕಾಚಾರ್ಯ ಟೀಕೆ ಮಾಡಿದ್ದಾರೆ.

ರಾಜಕಾರಣಿಗಳ ಹೇಳಿಕೆಗಳು ಸ್ವಲ್ಪ ವ್ಯತ್ಯಾಸವಾಗಿರಬಹುದು ಅದನ್ನ ವೈಭವೀಕರಿಸಭಾರದು. ಕೆ.ಎಸ್.ಈಶ್ವರಪ್ಪನವರು ಹಿರಿಯರು ಉದ್ಧಟತನದ ಹೇಳಿಕೆ ನೀಡುವವರಲ್ಲ. ಮಾಧ್ಯಮದವರು ಎಡವಿದ ವ್ಯಕ್ತಿಗಳನ್ನು ಮೇಲಕ್ಕೆ ಎತ್ತಿ ಅವರ ಮನಸ್ಸನ್ನ ಪರಿವರ್ತನೆ ಮಾಡಬೇಕು.

ನಾನು ಅನರ್ಹರು ಬಿಜೆಪಿ ಸೇರಿದ್ದಾರೆಂದು ಹೇಳಿಲ್ಲ. ಆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಅಂತ  
ಮಾಧ್ಯಮದವರಿಗೆ ನೀತಿ ಪಾಠ ಮಾಡಿದ್ದಾರೆ ಎಂ.ಪಿ ರೇಣುಕಾಚಾರ್ಯ.

ಕಾಂಗ್ರೆಸ್ ನವರು ಬಿ.ಎಸ್. ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುತ್ತಿದ್ದರು.

ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪ ನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದ್ರು ಅಂತ ರೇಣುಕಾಚಾರ್ಯ ಟೀಕೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಮುಂದಿನ ಸುದ್ದಿ
Show comments