Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಮಕ್ಕಳಿಂದ ರಾಖಿ ಕಟ್ಟಿಸಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

webdunia
ಭಾನುವಾರ, 14 ಆಗಸ್ಟ್ 2022 (16:21 IST)
ಮಕ್ಕಳಿಂದ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಖಿ ಕಟ್ಟಿಸಿಕೊಂಡಿದ್ದಾರೆ.ರಾಜಭವನದಲ್ಲಿ ರಾಷ್ಟ್ರೋತ್ಥಾನ ಪರಿಷತ್ತಿನ ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ರಾಜ್ಯಪಾಲರು ಆಚರಿಸಿದ್ದಾರೆ.ಇದೇ ವೇಳೆ ಮಕ್ಕಳೊಂದಿಗೆ ರಾಜ್ಯಪಾಲರು ಸಂವಾದ.75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ.ಮಕ್ಕಳ ಸಂಭ್ರಮದಲ್ಲಿ ಭಾಗವಹಿಸಿ ದೇಶದ ಏಕತೆಯನ್ನು ಗಟ್ಟಿಗೊಳಿಸಬೇಕು.ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹಿರಿಯರನ್ನು ಗೌರವ ಸಲ್ಲಿಸಬೇಕು ಎಂದು ಗೆಹ್ಲೋಟ್ ಹೇಳಿದ್ದಾರೆ.
 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜಪೇಟೆಯಲ್ಲಿ ನಾಗರೀಕ ಒಕ್ಕೂಟದವರು ಮತ್ತು ಪೊಲೀಸವರ ನಡುವೆ ವಾಗ್ವಾದ