Webdunia - Bharat's app for daily news and videos

Install App

ಈ ವಿಚಾರಕ್ಕಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡುತ್ತಾರಂತೆ ಮಾಜಿ ಸಚಿವ ಎ ಮಂಜು

Webdunia
ಸೋಮವಾರ, 11 ಮಾರ್ಚ್ 2019 (17:17 IST)
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಕಾಂಗ್ರೆಸ್ ಮಾಜಿ ಸಚಿವ ಎ ಮಂಜು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ.


ಈ  ಬಗ್ಗೆ ಮಾತನಾಡಿದ ಅವರು,’ ನನಗೆ ಈ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಸೆ ಇದೆ. ಹೀಗಾಗಿ ಅವರೇ ಅಭ್ಯರ್ಥಿಯಾಗಬೇಕು ಎಂದು ಹೇಳಿದ್ದೇನೆ. ಇಲ್ಲ ಅಂದ್ರೆ ರಾಜಕಾರಣವೇನು ನಿಂತ ನೀರಲ್ಲ. ಬಳಿಕ ಆ ಯೋಚನೆ ಮಾಡುತ್ತೇನೆ’ ಎಂದು ಖಡಕ್ ಆಗಿ ಹೇಳಿದ್ದಾರೆ.


‘ಬಿಜೆಪಿ ನಾಯಕರ ಜೊತೆ ಮಾತಾಡಿದ್ದೇನೆ. ಹಾಸನದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ದೇವೇಗೌಡರು ನಿಲ್ಲಲಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಒಂದು ವೇಳೆ ಪ್ರಜ್ವಲ್ ರೇವಣ್ಣ ನಿಂತ್ರೆ ನನ್ನ ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments