Select Your Language

Notifications

webdunia
webdunia
webdunia
webdunia

ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿರುವ ಮಾಜಿ ಸಚಿವ ಎ.ಮಂಜು

ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿರುವ  ಮಾಜಿ ಸಚಿವ ಎ.ಮಂಜು
ಹಾಸನ , ಶನಿವಾರ, 16 ಮಾರ್ಚ್ 2019 (13:11 IST)
ಹಾಸನ : ಇಂದು ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಹಾಸನ ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸುವಂತೆ ಎ.ಮಂಜು ಅವರು ಒತ್ತಾಯ ಮಾಡಿದ್ದರು. ಆದರೆ ಹಾಸನ ಕ್ಷೇತ್ರವನ್ನು ದೇವೇಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟ ಹಿನ್ನಲೆಯಲ್ಲಿ ಬೇಸರಗೊಂಡ ಅವರು ಕಾಂಗ್ರೆಸ್ ತೊರೆಯುವುದಾಗಿ ಹೇಳಿದ್ದರು.


ಆದರೆ ಹಾಸನದ ಅರಸೀಕೆರೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಂಜು ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದಾಗಿ ಘೋಷಿಸಿದ್ದಾರೆ. ಹಾಗೇ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎ. ಮಂಜು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಖರ್ಗೆ ಕೋಲಾರದಲ್ಲಿ ಸ್ಪರ್ಧೆ?: ಕೆಪಿಸಿಸಿ ಅಧ್ಯಕ್ಷ ಹೇಳಿದ್ದೇನು?