Webdunia - Bharat's app for daily news and videos

Install App

ಮಾಜಿ ಸಚಿವ ಡೆಡ್ಲಿ ಕೊರೊನಾಕ್ಕೆ ಬಲಿ

Webdunia
ಸೋಮವಾರ, 27 ಜುಲೈ 2020 (19:36 IST)
ಡೆಡ್ಲಿ ಕೊರೊನಾಕ್ಕೆ ರಾಜ್ಯದ ಮಾಜಿ ಸಚಿವರೊಬ್ಬರು ಬಲಿಯಾಗಿದ್ದಾರೆ.

ಕಲಬುರ್ಗಿಯ ಇ ಎಸ್ ಐ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಮಾಜಿ ಸಚಿವರು. ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವರು ಕೋವಿಡ್ -19 ನಿಂದಾಗಿ ಸಾವನ್ನಪ್ಪಿದ್ದಾರೆ.

ಕಳೆದ ಐದು ದಿನಗಳ ಹಿಂದೆ ಕೋವಿಡ್ ಟೆಸ್ಟ್ ಮಾಡಿಸಿದ್ದಾಗ ಪಾಸಿಟಿವ್ ಬಂದಿತ್ತು. ಪಾಸಿಟಿವ್ ಬಂದ ಮೇಲೆ ಕಲಬುರ್ಗಿಯ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಪಾ,ನಿಮೊನಿಯಾ ಹಾಗೂ ಕೆಮ್ಮಿನಿಂದಲೂ ಮಾಜಿ ಸಚಿವ ಬಳಲುತ್ತಿದ್ದರು.

ಕಾಂಗ್ರೆಸ್ ಪಕ್ಷದಿಂದ ಮೂರು ಬಾರಿ ಸುರಪುರ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ವೀರಪ್ಪ ಮೊಯ್ಲಿ ನೇತೃತ್ವದ ಸರ್ಕಾರದಲ್ಲಿ ಎಪಿಎಂಸಿ ಸಚಿವರಾಗಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments