Webdunia - Bharat's app for daily news and videos

Install App

ಮಾಜಿ ಸಚಿವ ಕಳಕಪ್ಪ ಬಂಡಿ ಸಹೋದರನಿಂದ ಯುವಕನ ಮೇಲೆ ಹಲ್ಲೆ

Webdunia
ಬುಧವಾರ, 25 ಮೇ 2016 (15:19 IST)
ಕ್ಷುಲ್ಲಕ ಕಾರಣಕ್ಕಾಗಿ ಮಾಜಿ ಸಚಿವ ಕಳಕಪ್ಪ ಬಂಡಿ ಸಹೋದರ ಸಿದ್ದಪ್ಪ ಬಂಡಿ ಯುವಕನ ಮೇಲೆ ರಾಡ್‍ನಿಂದ ಹಲ್ಲೆ ಮಾಡಿದ ಘಟನೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ನಡೆದಿದೆ.
 
ಹಲ್ಲೆಗೊಳಗಾದ ಯುವಕನನ್ನು ಶಿವಪ್ಪಾ ಮಾಳೊತ್ತರ ಎಂದು ಗುರುತಿಸಲಾಗಿದೆ. ಗದಗ್ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿರುವ ಕಳಕಪ್ಪ ಬಂಡಿ ಮಾಲೀಕತ್ವದ ಪೆಟ್ರೋಲ್ ಬಂಕ್‌ಗೆ ಬಂದಿದ್ದ ಯುವಕ ಶಿವಪ್ಪ ಮಾಳೊತ್ತರ, 30 ರೂಪಾಯಿಗೆ ಪೆಟ್ರೋಲ್ ಹಾಕಿ ಎಂದು ಕೇಳಿಕೊಂಡಿದ್ದಾನೆ. ಆದರೆ, ಪೆಟ್ರೋಲ್ ಬಂಕ್ ಸಿಬ್ಬಂದಿ 30 ರೂಪಾಯಿಗೆ ಪೆಟ್ರೋಲ್ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ಇಬ್ಬರ ಮಧ್ಯ ಮಾತಿನ ಚಕಮಕಿ ನಡೆದಿದ್ದು, ಬಂಕ್‌ನಲ್ಲಿದ್ದ ಕಳಕಪ್ಪ ಬಂಡಿ ಸಹೋದರ ಸಿದ್ದಪ್ಪ ಬಂಡಿ ಮತ್ತು ಬೆಂಬಲಿಗರು ಯುವಕನ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
 
ಘಟನೆಗೆ ಸಂಬಂಧಿಸಿದಂತೆ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments