Daily Horoscope
✕

ಕೊರೊನಾ ವಿಷಯದಲ್ಲಿ ಸರ್ಕಾರ ಶ್ವೇತಪತ್ರ ಹೊರಡಿಸಲಿ- ಮಾಜಿ ಸಚಿವ ಎಂ.ಬಿ.ಪಾಟೀಲ್

Webdunia
ಮಂಗಳವಾರ, 15 ಸೆಪ್ಟಂಬರ್ 2020 (15:15 IST)
ಬೆಂಗಳೂರು : ಡ್ರಗ್ಸ್ ದಂಧೆಯಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡ್ರಗ್ಸ್ ಗಿಂತ ಅನೇಕ ಪ್ರಮುಖ ವಿಚಾರಗಳಿವೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಸಮಸ್ಯೆ ತಾರಕಕ್ಕೇರಿದೆ. ರಾಜ್ಯ ಬಿಜೆಪಿ ಸರ್ಕಾರದ ಪಾಲಿಗೆ ಕೋವಿಡ್ ಕಲ್ಪವೃಕ್ಷವಾಗಿದೆ. ನಾನು ಕೂಡ ಆಸ್ಪತ್ರೆ ನಡೆಸುತ್ತಿದ್ದೇನೆ. ಮಾಸ್ಕ್ ಸೇರಿದಂತೆ ಹಲವು ವಸ್ತುಗಳನ್ನು ಖರೀದಿಸುತ್ತೇನೆ. ವೈದ್ಯಕೀಯ ಉಪಕರಣಗಳ ಬಗ್ಗೆ ನಮಗೂ ಮಾಹಿತಿಯಿದೆ. ಕೊರೊನಾ ವಿಷಯದಲ್ಲಿ ಸರ್ಕಾರ ಶ್ವೇತಪತ್ರ ಹೊರಡಿಸಲಿ. ನೆರೆ ಹಾನಿ ವಿಚಾರವಾಗಿಯೂ ಸರ್ಕಾರ ಏನನ್ನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments