ಎಂಎಲ್ಎ ಗೆ ಬಚ್ಚಾ ಎಂದ ಮಾಜಿ ಸಚಿವ

Webdunia
ಶುಕ್ರವಾರ, 29 ಮಾರ್ಚ್ 2019 (12:47 IST)
ಗ್ರಾಮಸ್ಥರು ತಮ್ಮ ಸಮಸ್ಯೆಯನ್ನು ಮಾಜಿ ಸಚಿವರ ಬಳಿ ಹೇಳಿದರೆ ನನ್ನನ್ನೇನು ಕೇಳ್ತೀರಿ. ಆ ಬಚ್ಚಾನನ್ನು ಕೇಳಿ ಅಂತ ಶಾಸಕರೊಬ್ಬರ ವಿರುದ್ಧ ಹರಿಹಾಯ್ದಿದ್ದಾರೆ.

 ಕುಡಿಯುವ ನೀರು, ಶೌಚಾಲಯಕ್ಕಾಗಿ ಮಾಜಿ ಸಚಿವ ಶರಣಪ್ರಕಾಶ ವಿರುದ್ಧ ಹರಿಹಾಯ್ದ ಜನರ ಬಳಿ ಹಾಲಿ ಶಾಸಕನ ವಿರುದ್ಧ ಆರೋಪ ಮಾಡಲಾಗಿದೆ.

ಈ ವೇಳೆ ನನ್ನನ್ನೇನು ಕೇಳ್ತೀರಿ, ಆ ಬಚ್ಚಾನನ್ನು ಕೇಳಿ ಎಂದು ಶರಣಪ್ರಕಾಶ್ ಪಾಟೀಲ್, ಸೇಡಂನ ಹಾಲಿ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ರತ್ತ ಬೊಟ್ಟು ತೋರಿದ್ದಾರೆ.

ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರನನ್ನು ಕೇಳಿ ಎಂದು ಹರಿಹಾಯ್ದ ಶರಣಪ್ರಕಾಶ ನಡೆ ಕಂಡು ಗ್ರಾಮಸ್ಥರು ಗರಂ ಆದರು. ಸೇಡಂ ತಾಲೂಕಿನ ಕೋನಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮಕ್ಕೆ ಬೈಕ್ ಮೇಲೆ ಬಂದಿದ್ದ ಮಾಜಿ ಸಚಿವ ಶರಣಪ್ರಕಾಶ ಪಾಟೀಲ, ಈ ವೇಳೆ ಪಾಟೀಲರನ್ನು ಸುತ್ತುವರೆದ ಜನ ನಮ್ಮೂರಲ್ಲಿ ಒಂದೂ ಶೌಚಾಲಯವಿಲ್ಲ, ಕುಡಿಯುವ ನೀರಿಗೂ ತತ್ವಾರವಾಗಿದೆ. ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹ ಮಾಡಿದ್ರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಶರಣಪ್ರಕಾಶ ಪಾಟೀಲ, ತೇಲ್ಕೂರನನ್ನು ಆಯ್ಕೆ ಮಾಡಿದ್ದೀರಿ. ಆ ಬಚ್ಚಾನನ್ನು ಕೇಳಿ ಹೋಗಿ, ಅಧಿಕಾರದಲ್ಲಿಲ್ಲದ ನನ್ನನ್ನೇನು ಕೇಳಿತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ತೇಲ್ಕೂರ ವಿರುದ್ಧ ಬಚ್ಚಾ ಎಂದ ವೀಡಿಯೋ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments