Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

Formenr Minister Pramod Madhwaraj

Sampriya

ಉಡುಪಿ , ಬುಧವಾರ, 9 ಅಕ್ಟೋಬರ್ 2024 (14:32 IST)
Photo Courtesy X
ಉಡುಪಿ: ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಪರೀತ ಜ್ವರ, ಗಂಟಲಿನ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದಾಗಿ  ಮಂಗಳವಾರ ರಾತ್ರಿ ಅವರನ್ನು ಉಡುಪಿಯ ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿದೆ.

ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸಿದ್ದು, ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಬುಧವಾರ ತಿಳಿಸಿವೆ.



Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೃಪಾಂಕದಲ್ಲಿ ಹೊಸ ಬದಲಾವಣೆ ಇಲ್ಲಿ ಗಮನಿಸಿ