Webdunia - Bharat's app for daily news and videos

Install App

ಮಾಜಿ ಸಚಿವ ಆರ್.ರೋಷನ್ ಬೇಗ್ ಕಾಂಗ್ರೆಸ್ ಪಕ್ಷದ ಸದಸ್ಯತ್ವದಿಂದ ಅಮಾನತು

Webdunia
ಬುಧವಾರ, 19 ಜೂನ್ 2019 (09:39 IST)
ಬೆಂಗಳೂರು : ಮಾಜಿ ಸಚಿವ ಹಾಗೂ ಶಿವಾಜಿನಗರ ಕ್ಷೇತ್ರದ ಶಾಸಕ ಆರ್.ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.




ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಿದ  ಬಳಿಕ ಪಕ್ಷದ ನಾಯಕರ ವಿರುದ್ದವಾಗಿ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದರು. ಪ್ರಧಾನಿ ಮೋದಿ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡುತ್ತಿದ್ದರು. ಅಲ್ಲದೇ ಇತ್ತೀಚೆಗೆ ಐಎಂಎ ಪ್ರಕರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿ ಬಂದಿತ್ತು.


ಈ ಎಲ್ಲಾ ಕಾರಣದಿಂದ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದ ಹಿನ್ನಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ಬೇಗ್ ಅವರ ವಿರುದ್ಧ ಕೆಪಿಸಿಸಿ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎನ್ನಲಾಗಿದೆ.



 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments