Webdunia - Bharat's app for daily news and videos

Install App

ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಗೆ ದಾಖಲು

Webdunia
ಗುರುವಾರ, 26 ನವೆಂಬರ್ 2020 (12:49 IST)
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಅನಾರೋಗ್ಯದ ಹಿನ್ನಲೆಯಲ್ಲಿ ಜೈಲಿನಲ್ಲಿದ್ದ ರೋಷನ್ ಬೇಗ  ಅವರನ್ನು ಜಯದೇವ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಬೇಗ್ ಅವರನ್ನು ಕರೆದೊಯ್ಯಲು ಬಂದಿದ್ದ ಸಿಬಿಐ ಟೀಂ ಅವರು ಆಸ್ಪತ್ರೆಗೆ ದಾಖಲಾದ ಹಿನ್ನಲೆಯಲ್ಲಿ ಅಧಿಕಾರಿಗಳು ವಾಪಾಸಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments