ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನ

Webdunia
ಶನಿವಾರ, 2 ನವೆಂಬರ್ 2019 (10:05 IST)
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರು ಇಂದು ನಿಧನರಾಗಿದ್ದಾರೆ.




ಇವರಿಗೆ 82 ವರ್ಷ ವಯಸ್ಸಾಗಿದ್ದು, ಹಲವು ದಿನಗಳಿಂದ  ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಚಿಂಚೋಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.


ಚಿಂಚೋಳಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಗೇ ರಾಮಕೃಷ್ಣ ಹೆಗಡೆ ಹಾಗೂ ಹೆಚ್.ಡಿ.ದೇವೆಗೌಡರ ಸಂಪುಟದಲ್ಲಿ ಸಚಿವರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments