Webdunia - Bharat's app for daily news and videos

Install App

ಕೊನೆಗೂ ಸಿಎಂ ಲಕ್ಕಿಹೌಸ್ ಬಿಟ್ಟುಕೊಟ್ಟ ಮಾಜಿ ಸಚಿವ

Webdunia
ಸೋಮವಾರ, 9 ಸೆಪ್ಟಂಬರ್ 2019 (11:09 IST)
ಬೆಂಗಳೂರು : ಮಾಜಿ ಸಚಿವ ಸಾರಾ ಮಹೇಶ್ ಅವರು ಕೊನೆಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ  ಲಕ್ಕಿ ಹೌಸ್ ನ್ನು ಬಿಟ್ಟುಕೊಟ್ಟಿದ್ದಾರೆ.



ಮೈತ್ರಿ ಸರ್ಕಾರ ಬಿದ್ದು ಹೋದ ಹಿನ್ನಲೆಯಲ್ಲಿ ಮಾಜಿ ಸಚಿವ ಸಾರಾ ಮಹೇಶ್ ಅವರಿಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಂಬರ್ 2 ನಿವಾಸವನ್ನು ಖಾಲಿ ಮಾಡುವಂತೆ ಸಿಎಂ ಬಿಎಸ್‍ ವೈ ಅವರು ಅಧಿಕಾರಿಗಳ ಮೂಲಕ ಸಾರಾ ಮಹೇಶ್ ಗೆ ಸೂಚನೆ ನೀಡಿದ್ದರು.

 

ಆದರೆ ಸಿಎಂ ಮಾತಿಗೆ ಕ್ಯಾರೆ ಎನ್ನದ ಸಾರಾ ಮಹೇಶ್ ಅವರು ಇದೀಗ ಸರ್ಕಾರ ಬಿದ್ದ 50 ದಿನಕ್ಕೆ ಮಾಜಿ ಸಚಿವರು ಮನೆ ಖಾಲಿ ಮಾಡಿದ್ದಾರೆ. ಈ ಹಿಂದೆ ಹಲವು ಬಾರಿ ಅಧಿಕಾರದಲ್ಲಿದ್ದಾಗ ಸಿಎಂ  ಬಿಎಸ್‍ ವೈ ಅವರು ಇದೇ ನಿವಾಸದಲ್ಲಿ ನೆಲೆಸಿದ್ದರಿಂದ ಇದನ್ನು ಅವರ ಲಕ್ಕಿ ಹೌಸ್ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments