Webdunia - Bharat's app for daily news and videos

Install App

ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ ನಿಧನ

Webdunia
ಶುಕ್ರವಾರ, 9 ನವೆಂಬರ್ 2018 (12:44 IST)
ಬಾಗಲಕೋಟೆ : ಹುಟ್ಟು ಹೋರಾಟಗಾರ, ಅತ್ಯುತ್ತಮ ವಾಗ್ಮಿ ಹಾಗೂ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ  ಶುಕ್ರವಾರ (ಇಂದು) ನಿಧನರಾಗಿದ್ದಾರೆ.

ಇವರಿಗೆ 85 ವರ್ಷ ವಯಸ್ಸಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಬಾಬುರೆಡ್ಡಿ ಜಮಖಂಡಿಯ ಶಾರದಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 4 ಗಂಟೆಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.


 

1985 ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದ ಬಾಬುರೆಡ್ಡಿ ತುಂಗಳ ಅವರು ಕುರುಕ್ಷೇತ್ರ ವಾರಪತ್ರಿಕೆ ಸಂಪಾದಕರೂ ಆಗಿದ್ದರು. ಇವರು ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ದಿವಂಗತ ಶಾಸಕ ಸಿದ್ದು ನ್ಯಾಮಗೌಡರ ನೇತೃತ್ವದಲ್ಲಿ ನಿರ್ಮಾಣ ಮಾಡಲಾದ ಶ್ರಮಬಿಂದು ಸಾಗರ ಬ್ಯಾರೇಜ್ ನಿರ್ಮಾಣದ ಹೊಣೆ ಹೊತ್ತಿದ್ದ ಕೃಷ್ಣಾ ತೀರದ ರೈತ ಸಂಘದ ಮೊದಲ ಅಧ್ಯಕ್ಷರಾಗಿದ್ದರು.


 

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಸ್ವಗ್ರಾಮ ಬಿದರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ: ಅಂಕಿ ಅಂಶ ಏನು ಹೇಳುತ್ತದೆ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಮುಂದಿನ ಸುದ್ದಿ
Show comments