ಮಾಜಿ ಶಾಸಕ ಎಂ.ಸತ್ಯನಾರಾಯಣ ನಿಧನ

Webdunia
ಶುಕ್ರವಾರ, 7 ಜೂನ್ 2019 (12:05 IST)
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.




ಇವರಿಗೆ 74 ವರ್ಷ ವಯಸ್ಸಾಗಿದ್ದು, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇಲವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11.10ಕ್ಕೆ ಕೊನೆಯುಸಿರೆಳೆದಿದ್ದಾರೆ.


ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸತ್ಯನಾರಾಯಣ ಅವರು 2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments