ಮಾಜಿ ಶಾಸಕ ಎಂಟಿ ಕೃಷ್ಣಪ್ಪಗೆ ಹುಚ್ಚುನಾಯಿ ಕಚ್ಚಿರಬೇಕು; ಎಸ್.ಆರ್.ಶ್ರೀನಿವಾಸ್ ಆಕ್ರೋಶ

Webdunia
ಭಾನುವಾರ, 3 ಜನವರಿ 2021 (11:08 IST)
ತುಮಕೂರು : ತನ್ನ ಸೋಲಿಗೆ ಎಸ್.ಆರ್. ಶ್ರೀನಿವಾಸ್ ಕಾರಣವೆಂಬ ಮಾಜಿ ಶಾಸಕ ಎಂಟಿ ಕೃಷ್ಣಪ್ಪ ಹೇಳಿಕೆಗೆ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್  ತಿರುಗೇಟು ನೀಡಿದ್ದಾರೆ.

ಮಾಜಿ ಶಾಸಕ ಎಂಟಿ ಕೃಷ್ಣಪ್ಪ ಗೆ ಹುಚ್ಚುನಾಯಿ ಕಚ್ಚಿರಬೇಕು. ಅವರು ಚೆನ್ನಾಗಿದ್ದರೆ ಈ ರೀತಿಯಾಗಿ ಮಾತನಾಡುತ್ತಿರಲಿಲ್ಲ ಎಂದು ಸ್ವಪಕ್ಷದವರ ವಿರುದ್ಧ  ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಮತಿಭ್ರಮಣೆಯಿಂದ ಹೇಳಿಕೆ ನೀಡುವುದು ಸರಿಯಲ್ಲ. ಪಕ್ಷದ ದೊಡ್ಡವರ ಮಾತುಗಳನ್ನು ನಾನು ಗಮನಿಸುತ್ತಿದ್ದೇನೆ. ವಾಸ್ತವ ಅರಿಯದೆ ಯಾರೋ ಹೇಳಿದ ಮಾತು ಕೇಳಿದ್ದಾರೆ. ತಾನೇ ಸರ್ವಜ್ಞ, ತಾನೇ ಎಲ್ಲಾ ಅನ್ನುವಂತೆ ಮಾತನಾಡ್ತಿದ್ದಾರೆ ಎಂದು ಅವರು  ಮಾಜಿ ಶಾಸಕ ಎಂಟಿ ಕೃಷ್ಣಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments