ಮಾಜಿ ಶಾಸಕ ವಿ. ಸೋಮಣ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರಸ್ಪರ ಭೇಟಿ

geetha
ಸೋಮವಾರ, 26 ಫೆಬ್ರವರಿ 2024 (19:00 IST)
ಬೆಂಗಳೂರು :ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸೋಲನ್ನನುಭವಿಸಿದ್ದ ವಿ. ಸೋಮಣ್ಣ ಬಳಿಕ ಸ್ಥಾನಮಾನಕ್ಕಾಗಿ ಹಲವು ಬಾರಿ ಹೈಕಮ್ಯಾಂಡ್‌ ಗೆ ಬೇಡಿಕೆಯಿಟ್ಟಿದ್ದರು. ನಾನೂ ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಆದರೆ ರಾಜ್ಯಾಧ್ಯಕ್ಷ ಸ್ಥಾನ ಬಿ.ವೈ. ವಿಜಯೇಂದ್ರ ಪಾಲಾದ ಬಳಿಕ ಬಿಜೆಪಿಯಿಂದ ದೂರವುಳಿದು ಕಾಂಗ್ರೆಸ್‌ ನಾಯಕರೊಡನೆ ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದರು. 
 
ಬಳಿಕ ಹೈಕಮ್ಯಾಂಡ್‌ ನಾಯಕರ ಭೇಟಿಯ ಬಳಿಕ ಈಗ ವಿ. ಸೋಮಣ್ಣ ಲೋಕಸಭಾ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ತುಮಕೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸೋಮಣ್ಣ, ಇಂದು ವಿಜಯೇಂದ್ರ ಜೊತೆ ಭೇಟಿಯ ವೇಳೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ. 

ಮಾಜಿ ಶಾಸಕ ವಿ. ಸೋಮಣ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೋಮವಾರ ಪರಸ್ಪರ ಭೇಟಿಯಾದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಾಜಿ ಸಚಿವ ಗೋಪಾಲಯ್ಯ ಅವರ ಪುತ್ರನ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದ ವೇಳೆ ಈ ಆಕಸ್ಮಿಕ ಭೇಟಿ ನಡೆಯಿತು. ಮಾಜಿ ಶಾಸಕ ಸಿ.ಟಿ. ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಈ ಭೇಟಿಯಲ್ಲಿ ಜೊತೆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಭಗವಾಧ್ವಜ ಕಿತ್ತು ಹಾಕಿದ್ದಕ್ಕೆ ಬಿವೈ ವಿಜಯೇಂದ್ರ ಕಿಡಿ

ಬಿಹಾರ ವಿಧಾನಸಭಾ ಚುನಾವಣೆ: ಅಮಿತ್ ಶಾರನ್ನು ಭೇಟಿಯಾದ ಚಿರಾಗ್ ಪಾಸ್ವಾನ್‌

ಆರ್‌ಎಸ್‌ಎಸ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ನಿಮ್ಮ ತಾಳ್ಮೆಗೆ ತಕ್ಕ ಬೆಲೆ ಸಿಗಲಿದೆ: ಸಿಎಂ ಕುರ್ಚಿ ಚರ್ಚೆ ನಡುವೆ ಡಿಕೆ ಶಿವಕುಮಾರ್ ಗೆ ಸಿಕ್ತು ಸಂದೇಶ

ಮುಂದಿನ ಸುದ್ದಿ
Show comments