ಮಾಜಿ ಶಾಸಕ ವಿಶ್ವನಾಥ್ ಮಾಮನಿ ನಿಧನ

Webdunia
ಶುಕ್ರವಾರ, 5 ಅಕ್ಟೋಬರ್ 2018 (14:34 IST)
ಸವದತ್ತಿ : ಅನ್ನನಾಳದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಶ್ವನಾಥ್ ಮಾಮನಿ ಅವರು ಹುಬ್ಬಳ್ಳಿಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.


ಇವರು 2004 ರಲ್ಲಿ ಸವದತ್ತಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಸವದತ್ತಿ ಪುರಸಭೆಯ ಸದಸ್ಯರಾಗಿಯೂ ಕೂಡ ವಿಶ್ವನಾಥ್ ಸೇವೆ ಸಲ್ಲಿಸಿದ್ದರು.


ವಿಶ್ವನಾಥ್ ಅವರಿಗೆ ಓರ್ವ ಪುತ್ರ ಮತ್ತು ಪುತ್ರಿಯರಿದ್ದಾರೆ. ಇವರ ಅಂತ್ಯಕ್ರಿಯೆ ಇಂದು ಸಂಜೆ 6 ಗಂಟೆಗೆ ಸವದತ್ತಿಯಲ್ಲಿ ನಡೆಯಲಿದೆ ಎಂದು ಆಪ್ತಮೂಲಗಳು ತಿಳಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments