ದೊಣ್ಣೆ ಹಿಡ್ಕಂಡು ನಿಂತ್ಕಳಿ ಎಂದ ಮಾಜಿ ಶಾಸಕ…

Webdunia
ಶುಕ್ರವಾರ, 29 ಮಾರ್ಚ್ 2019 (14:06 IST)
ದೊಣ್ಣೆ ಹಿಡ್ಕಂಡು ನಿಂತ್ಕಳಿ ಎಂದು ಶಾಸಕರೊಬ್ಬರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನನ್ಮಕ್ಕಳು ಜೆಡಿಎಸ್ ನವರನ್ನ ಹೆದರಿಸ್ಬೇಕೆಂದು ಪ್ರಚೋದನೆ ನೀಡಿದ್ದಾರೆ. ಯಾವುದಕ್ಕೂ ಎದೆಗುಂದಬೇಡಿ ನಾನಿದಿನಿ ಎಂದ ಶಾಸಕ ಹೊಸ ವರಸೆ ತೆಗೆದಿದ್ದಾರೆ.

ಮಾಜಿ ಬಿಜೆಪಿ ಶಾಸಕ ಸುರೇಶ್ ಗೌಡನ‌ ಹೊಸ ವರಸೆ ಇದಾಗಿದೆ. ಗ್ರಾಮಾಂತರ ಕ್ಷೇತ್ರದಲ್ಲಿ ಕಾರ್ಯಕರ್ತರ ಕುರಿತು ಮಾತನಾಡುವಾಗ ಶಾಸಕರ ಮಾತು ವಿವಾದಕ್ಕೆ ಕಾರಣವಾಗಿದೆ. ಜೆಡಿಎಸ್ ನವ್ರು ಕೌರವರಿದ್ದಾಗೆ,ಅವರ ವಿರುದ್ದ ಯುದ್ದ ಮಾಡಿ. ಕೃಷ್ಷ ಪರಮಾತ್ಮನ ಹಾಗೆ ನಿಮ್ಮ ರಕ್ಷಣೆಗೆ ನಾನಿದಿನಿ ಎಂದು ಅಭಯ ನೀಡಿದ್ರು.

ಜೆಡಿಎಸ್ ಸಂಹಾರ ಮಾಡೋಣ ನಿಂತು ಯುದ್ದಮಾಡಿ. ಪ್ರಚಾರಕ್ಕೆ ಬಂದ ವೇಳೆ ಕಿರುಚಿ, ಡಕಾಯಿತ ಅಂತಾ ಘೋಷಣೆ ಕೂಗಿ ಎಂದರು.

 ಕಳ್ಳರನ್ನ ತಂದು ದೇವೇಗೌಡ ಕ್ಷೇತ್ರಕ್ಕೆ ನಿಲ್ಲಿಸ್ತಾರೆ. ಲೂಟಿ ಮಾಡಿ ನಮಗೂ ಪಾಲು ಕೊಡಿ ಎಂದು ಗೌಡರು ಅವಕಾಶ ಕೊಡ್ತಾರೆ. ಕೊಳ್ಳೆ ಹೊಡೆದ ಹಣದಲ್ಲಿ ದೇವೇಗೌಡ್ರಿಗೂ ಪಾಲಿದೆಯಂತೆ. ಚುನಾವಣಾ ಪ್ರಚಾರಕ್ಕೆ ಬಂದ್ರೆ ಶಾಸಕ ಗೌರಿಶಂಕರ್ ಗೆ ಕಳ್ಳ ಎಂದು ಕೂಗಿ ಎಂದು ಪ್ರಚೋದನೆ ನೀಡಿದ್ರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments