Webdunia - Bharat's app for daily news and videos

Install App

ಮಾಜಿ ಸಂಸದೆ, ನಟಿ ರಮ್ಯ ವಿವಾದಾತ್ಮಕ ಟ್ವೀಟ್: ಭಾರಿ ಆಕ್ರೋಶ

Webdunia
ಮಂಗಳವಾರ, 30 ಮೇ 2017 (18:47 IST)
ಸಾವರ್ಕರ್ ಬ್ರಿಟಿಷರ ವಸಾಹತುಶಾಹಿಯನ್ನು ಬೆಂಬಲಿಸಿದವರು ಅವರು ಹೇಗೆ ವೀರ್ ಆಗ್ತಾರೆ ಎಂದು ಮಾಜಿ ಸಂಸದೆ ನಟಿ. ರಮ್ಯಾ ಟ್ವೀಟ್ ಮಾಡಿದ್ದಾರೆ.
 
ಸಾರ್ವಕರ್ ದೇಶಪ್ರೇಮಿಯಾಗಿರದೆ ಬ್ರಿಟಿಷರ್ ಓಲೈಕೆಯಲ್ಲಿ ತೊಡಗಿದ್ದರು. ಅಂತಹವರಿಗೆ ವೀರ್ ಎನ್ನುವ ಗೌರವ ಕೊಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
 
ನಟಿ ರಮ್ಯಾ ಟ್ವೀಟ್‌ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಕ್ರಿಯೆಗಳ ಸುರಿಮಳೆಯಾಗುತ್ತಿದೆ. ಆದರೆ, ಯಾವುದಕ್ಕೂ ಕ್ಯಾರೆ ಎನ್ನುದ ರಮ್ಯ ತಾವು ಮಾಡಿದ ಟ್ವೀಟ್‌ನಲ್ಲಿ ಸತ್ಯಾಂಶವಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
  
ಬಿಜೆಪಿ ಕಾರ್ಯಕರ್ತರು ರಮ್ಯ ಟ್ವೀಟ್‌ಗೆ ಪ್ರತಿಯಾಗಿ ಟ್ವೀಟ್ ಸಮರ ಆರಂಭಿಸಿದ್ದಾರೆ. ಆದರೆ, ಕೆಲವರು ರಮ್ಯಾ ಅವರನ್ನು ಬೆಂಬಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments