ಬೆಂಗಳೂರು : ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಲು ಊತ ಜಾಸ್ತಿ ಆಗಿದ್ದ ಕಾರಣ ಮಾಜಿ ಪ್ರಧಾನಿ ದೇವೇಗೌಡರು ಜನರಲ್ ಚೆಕಪ್ಗೆಂದು ಬೆಂಗಳೂರಿನ ಆಸ್ಪತ್ರೆಗೆ ಹೋಗಿದ್ದರು. ಈ ಸಂದರ್ಭ ವೈದ್ಯರು ಪರಿಶೀಲಿಸಿ ಒಂದು ವಾರದ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.