Select Your Language

Notifications

webdunia
webdunia
webdunia
webdunia

ಪಾಲಿಕೆ ಮೇಯರ್ ಚುನಾವಣೆ ಸಂಬಂಧ ಹಾಸನದಲ್ಲಿ ಪ್ರತಿಕ್ರಿಯೆ - ಮಾಜಿ ಪ್ರಧಾನಿ ದೇವೇಗೌಡ

Former Prime Minister Deve Gowda responds to the Hassan election
kalburgi , ಶನಿವಾರ, 11 ಸೆಪ್ಟಂಬರ್ 2021 (19:55 IST)
ಕಲಬುರಗಿ ಪಾಲಿಕೆ ಮೇಯರ್ ಚುನಾವಣೆ ಸಂಬಂಧ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡರು ಕುಮಾರಸ್ವಾಮಿ ಅವರು ಸನ್ನಿವೇಶ ನೋಡಿಕೊಂಡು ತೀರ್ಮಾನ ತೆಗೆದುಕೊಳ್ತಾರೆ.. ಇನ್ನೂ ಎಲೆಕ್ಷನ್ ನೋಟಿಫಿಕೇಷನ್ ಆಗಿಲ್ಲ.. ಕಾಂಗ್ರೆಸ್‌ಗೆ ಅಧಿಕಾರ ನೀಡುವಂತೆ ಖರ್ಗೆಯವರು ಮಾತನಾಡಿದ್ದು ನಿಜ.. ಸಿಎಂ ಬೊಮ್ಮಾಯಿ ಅವರೂ ಕೂಡ ಕಮಾರಸ್ವಾಮಿಯವರ ಜೊತೆ ಮಾತಾಡಿದ್ದಾರೆ.. ಅಲ್ಲಿಯ ಮುಖಂಡರು, ಗೆದ್ದಿರುವ ಸದಸ್ಯರು ತೀರ್ಮಾನ ಮಾಡ್ತಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ನೀಟ್ ಪರೀಕ್ಷೆ