ಅಪ್ಪ ಮಕ್ಕಳ ಪಕ್ಷ ಎಂದು ಟೀಕಿಸಿದವರಿಗೆ ಸ್ಪಷ್ಟನೆ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

Webdunia
ಭಾನುವಾರ, 6 ಮೇ 2018 (08:04 IST)
ಚಿಕ್ಕಮಂಗಳೂರು : ಅಪ್ಪ ಮಕ್ಕಳ ಪಕ್ಷ ಎಂದು ಹಲವರು ಟೀಕೆ ಮಾಡಿರುವುದಕ್ಕೆ ಇದೀಗ ಮಾಜಿ ಪ್ರಧಾನಿ ದೇವೇಗೌಡರು ನನ್ನ ಮಗನನ್ನ ಮುಖ್ಯಮಂತ್ರಿ ಮಾಡಬೇಕು ಎಂದ್ದಿದ್ದರೆ, ನಾನು ಸಿಎಂ ಇಬ್ರಾಹಿಂ, ಸಿದ್ದರಾಮಯ್ಯ ಹಾಗೂ ಜೆ.ಎಚ್ ಪಟೇಲ್ ಅವರನ್ನು ಬೆಳೆಸುತ್ತಿರಲಿಲ್ಲ ಎಂದು ಹೇಳುವುದರ ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿರೂರಿನಲ್ಲಿಕಡೂರು ಶಾಸಕ ವೈ.ಎಸ್.ವಿ ದತ್ತ ಪರ ಪ್ರಚಾರದ ವೇಳೆ ಮಾತನಾಡಿದ ಅವರು,’ ಜೆಡಿಎಸ್​ಗೆ ಬಟನ್ ಹೊತ್ತಿದರೆ ಬಿಜೆಪಿಗೆ ಹೋಗುತ್ತೆ ಎಂದು ಮಹಾನ್ ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ. ಯಾರು ಅವರು, ಎಲ್ಲಿದ್ದರು ಎಂದು ನನಗೆ ಗೊತ್ತು. ಅವರನ್ನು ರಾಜಕೀಯವಾಗಿ ತಲೆ ಮೇಲೆ ಹೊತ್ತುಕೊಂಡು ನಾನು ತಿರುಗಿದ್ದೇನೆ. ನೆನಪಿರಲಿ ಈ ದೇವೇಗೌಡ ವ್ಯಕ್ತಿ ಅಲ್ಲ ಶಕ್ತಿ. ನನ್ನ ಹೆಸರಲ್ಲಿ ಗೌಡ ಅಂತ ಇರಬಹುದು. ಆದರೆ, ಸಣ್ಣ ಸಣ್ಣ ಜಾತಿಯವರನ್ನು ಹೊತ್ತಿಕೊಂಡು ನಾನು ಮುಂದೇ ತಂದಿದ್ದೇನೆ ಎಂದು ಪರೋಕ್ಷವಾಗಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments