Webdunia - Bharat's app for daily news and videos

Install App

ದೀಪ ಬೆಳಗಿಸಿ ಪ್ರಧಾನಿ ಮೋದಿ ಕರೆಗೆ ಬೆಂಬಲ ಸೂಚಿಸಿದ ಮಾಜಿ ಪ್ರಧಾನಿ ಹೆಚ್ ಡಿಡಿ

Webdunia
ಸೋಮವಾರ, 6 ಏಪ್ರಿಲ್ 2020 (09:11 IST)
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಓಡಿಸುವ ಸಲುವಾಗಿ ಪ್ರಧಾನಿ ಮೋದಿ ಕರೆ ನೀಡಿದ ‘ಲೈಟ್ಸ್ ಆರಿಸಿ, ದೀಪ ಬೆಳಗಿಸಿ’ ಆಂದೋಲನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.


ಏ.5ರಂದು ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಮನೆಯಲ್ಲಿ ಪತ್ನಿಯ ಜೊತೆಗೆ ದೀಪ ಬೆಳಗಿಸಿ ಪ್ರಧಾನಿ ಮೋದಿಗೆ ಕೊರೊನಾ ವಿರುದ್ದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಸೂಚಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡರು, ಕೊರೊನಾ ವೈರಸ್ ಪರಿಣಾಮದಿಂದ ದೇಶದ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ನನಗೆ ಪ್ರಧಾನಿ ಮೋದಿ ಕರೆ ಮಾಡಿದ್ದರು. ಮಾನ್ಯ ಪ್ರಧಾನಿ ನನ್ನ ಆಡಳಿತಾತ್ಮಕ ಅನುಭವವನ್ನು ಶ್ಲಾಘಿಸಿದರು ಮತ್ತು ನನ್ನ ಬೆಂಬಲವನ್ನು ಕೋರಿದರು. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ನಮ್ಮ ರಾಷ್ಟ್ರದ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ. ಇದಕ್ಕೆ ನನ್ನ ಸಹಕಾರವಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments