Webdunia - Bharat's app for daily news and videos

Install App

ಫೀಲ್ಡಿಗಿಳಿದ ಮಾಜಿ ಪ್ರಧಾನಿ HDD

Webdunia
ಸೋಮವಾರ, 24 ಏಪ್ರಿಲ್ 2023 (21:00 IST)
ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಆರೋಗ್ಯ ಸರಿಯಿರದಿದ್ದರೂ ಪ್ರಚಾರ ನಡೆಸಲು ಖುದ್ದು ಫಿಲ್ಡ್​​ಗೆ ಇಳಿಯಲಿದ್ದಾರೆ, ಕಲ್ಪತರು ನಾಡು ತುಮಕೂರಿಗೆ ಇಂದು H.D. ದೇವೇಗೌಡರು ಭೇಟಿ ನೀಡಿದ್ದಾರೆ. ಒಂದೇ ದಿನ ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ಇನ್ನು ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯಿಸಿದ HDD, ನಾನು ಬೇರೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ, ಅವರಿಗೆ ಹೇಳುವ ಸ್ವಾತಂತ್ರ ಇದೆ ಹೇಳ್ತಾರೆ ಎಂದು ಹೇಳಿದ್ರು.. ವರುಣಾದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಇದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆಯೂ ಮಾತನಾಡಲ್ಲ, ಜನ ತೀರ್ಮಾನ ಮಾಡ್ತಾರೆ ಎಂದು ತಿಳಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments