Select Your Language

Notifications

webdunia
webdunia
webdunia
webdunia

ಅತ್ಯಾಚಾರ ಆರೋಪ; ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಬಂಧನ

ಅತ್ಯಾಚಾರ ಆರೋಪ; ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಬಂಧನ
ಲಕ್ನೋ , ಶುಕ್ರವಾರ, 20 ಸೆಪ್ಟಂಬರ್ 2019 (14:56 IST)
ಲಕ್ನೋ : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರನ್ನು ಎಸ್ ಐ ಟಿ ಪೊಲೀಸರು ಬಂಧಿಸಿದ್ದಾರೆ.




ಕಾನೂನು ವಿದ್ಯಾರ್ಥಿನಿಯೊಬ್ಬರು ತನ್ನ ಮೇಲೆ ಚಿನ್ಮಯಾನಂದ ಅವರು ಅತ್ಯಾಚಾರ ಎಸಗಿದ್ದಾರೆ. ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.


ಈ ಹಿನ್ನಲೆಯಲ್ಲಿ ಚಿನ್ಮಯಾನಂದ ಅವರನ್ನು ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ (ಎಸ್‍ಐಟಿ) ಇಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಧೀಶರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಸಿಡಿದೆದ್ದಿದ್ದೇಕೆ?