Webdunia - Bharat's app for daily news and videos

Install App

ಕೇಂದ್ರ ಮಾಜಿ ಸಚಿವ ಎಂ.ವಿ.ರಾಜಶೇಖರ್ ನಿಧನ

Webdunia
ಸೋಮವಾರ, 13 ಏಪ್ರಿಲ್ 2020 (09:41 IST)

ಬೆಂಗಳೂರು : ಕೇಂದ್ರ ಮಾಜಿ ಸಚಿವ,  ಕಾಂಗ್ರೆಸ್ ಹಿರಿಯ ಮುಖಂಡ  ಎಂ.ವಿ.ರಾಜಶೇಖರ್ ಇಂದು ನಿಧನರಾಗಿದ್ದಾರೆ.

 

ಇವರಿಗೆ 92 ವರ್ಷ ವಯಸ್ಸಾಗಿದ್ದು, ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ. ಇವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಇವರು ಎಂಎಲ್ ಸಿ, ಸಂಸದ ಹಾಗೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments