ರಾಜ್ಯ ಸರ್ಕಾರದ ವಿರುದ್ಧ ತೊಗರಿ ಬೆಳೆಗಾರರ ಆಕ್ರೋಶ

Webdunia
ಭಾನುವಾರ, 5 ಜನವರಿ 2020 (11:31 IST)
ಬೆಂಗಳೂರು : ತೊಗರಿ ಬೆಳೆ ಪ್ರೋತ್ಸಾಹ ಧನ ವಿಚಾರಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರದ ವಿರುದ್ಧ ತೊಗರಿ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಮ್ಮಿಶ್ರ ಸರ್ಕಾರ ತೊಗರಿ ಬೆಳೆಗಾರರಿಗೆ 425 ರೂ. ಪ್ರೋತ್ಸಾಹ ಧನ ನೀಡಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ 300ರೂ ಮಾತ್ರ ನೀಡಿದೆ. ಪ್ರೋತ್ಸಾಹ ಧನದಲ್ಲಿ 125 ರೂ ಕಡಿತ ಮಾಡಿದ ಹಿನ್ನಲೆಯಲ್ಲಿ  ತೊಗರಿ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಇದರ ಜೊತೆಗೆ ತೊಗರಿ ಖರೀದಿಗೆ ಮಿತಿ ಹೇರಲಾಗಿದೆ.ಇದರಿಂದ ತೊಗರಿ ಬೆಳೆಗಾರರಿಗೆ ಸಮಸ್ಯೆಯಾದ ಕಾರಣದಿಂದ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಅವರು  ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments