Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನ

Webdunia
ಶನಿವಾರ, 18 ನವೆಂಬರ್ 2023 (14:22 IST)
ಭ್ರಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್​, 40 ಪರ್ಸೆಂಟ್ ಪೋಸ್ಟರ್​ ಸೇರಿದಂತೆ ಹಲವು ಪೋಸ್ಟರ್​ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್​ಗಳನ್ನು ಅಂಟಿಸಿದ್ದಾರೆ. ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಕಚೇರಿ ಸೇರಿದಂತೆ K.E.B ಕಚೇರಿ, ತಾಲೂಕು ಕಚೇರಿಗಳಲ್ಲಿ ಪೋಸ್ಟರ್​ಗಳನ್ನು ಅಂಟಿಸಲಾಗಿದೆ.

ಈ ಪೋಸ್ಟರ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಕಡಿತ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ಇಂಧನ ಇಲಾಖೆ ಸಚಿವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ರಾಜ್ಯವನ್ನು ಕತ್ತಲೆಗೆ ದೂಡಿ ಇಂಧನ ಸಚಿವ ಕೆ.ಜೆ ಜಾಜ್೯ ಕಾಣೆಯಾಗಿದ್ದಾರೆ‌. ಹುಡುಕಿಕೊಟ್ಟವರಿಗೆ ಕನಿಷ್ಠ ಸಿಂಗಲ್ ಫೇಸ್ ವಿದ್ಯುತ್ ಉಚಿತ, ಖಚಿತ, ನಿಶ್ಚಿತ ಎಂದು ಪೋಸ್ಟರ್​ನಲ್ಲಿ ಬರೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments