Daily Horoscope
✕

ಯುವತಿ ಮೇಲೆ ಗ್ಯಾಂಗ್ ರೇಪ್: ನಾಲ್ವರ ಬಂಧನ

Webdunia
ಬುಧವಾರ, 30 ಮಾರ್ಚ್ 2022 (10:20 IST)
ಬೆಂಗಳೂರು: ನಗರದಲ್ಲಿ ಪ.ಬಂಗಾಲ ಮೂಲದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ನಾಲ್ವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 24 ರ ರಾತ್ರಿ ಅತ್ಯಾಚಾರ ನಡೆದಿತ್ತು. ಈ ಸಂಬಂಧ ಯುವತಿಯೇ ಪೊಲೀಸರಿಗೆ ದೂರು ನೀಡಿದ್ದಳು. ಅದರಂತೆ ಪೊಲೀಸರು ವಿಚಾರಣೆ ನಡೆಸಿ ನಾಲ್ವರು ಕಾಮುಕರನ್ನು ಬಂಧಿಸಿದ್ದಾರೆ.

ಡೇಟಿಂಗ್ ಆಪ್ ಮೂಲಕ ಯುವತಿಗೆ ನಾಲ್ವರಲ್ಲಿ ಓರ್ವ ಆರೋಪಿಯ ಪರಿಚಯವಾಗಿತ್ತು. ಅದೇ ಸ್ನೇಹದಲ್ಲಿ ಯುವತಿಯನ್ನು ಆರೋಪಿ ರೆಸ್ಟೋರೆಂಟ್ ಒಂದಕ್ಕೆ ಕರೆದೊಯ್ದಿದ್ದ. ಅಲ್ಲಿಂದ ರೂಂಗೆ ಕರೆದೊಯ್ದಿದ್ದಾನೆ. ಇಲ್ಲಿ ಮದ್ಯದ ಅಮಲಿನಲ್ಲಿ ತನ್ನ ಸ್ನೇಹಿತರ ಜೊತೆಗೂಡಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments