ಮುಂಬೈ-ಬೆಂ ಹೆದ್ದಾರಿಯಲ್ಲಿ ಅಪಘಾತ, ನಾಲ್ವರ ಸಾವು

geetha
ಶನಿವಾರ, 6 ಜನವರಿ 2024 (16:20 IST)
ಬೆಂಗಳೂರು-ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದ ಮಣಿಕಂಠ, ಪವನ, ಚಂದನ ಮತ್ತು ಬೆಂಗಳೂರಿನ ಪ್ರಭು ಮೃತಪಟ್ಟವರು .

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್​​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments