ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ :ಮೂವರು ಸಾವು

Webdunia
ಬುಧವಾರ, 22 ಡಿಸೆಂಬರ್ 2021 (19:53 IST)
ರಾಮನಗರ : ರಾಜ್ಯದಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಸಾವನ್ನಪ್ಪಿದ್ದು, ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಮ್ಮ (55) ಸುಮಿತ್ರ (30), ಹನುಮಂತ ರಾಜ್ (35) ಮೃತಪಟ್ಟಿದ್ದಾರೆ. ಹನುಮಂತ- ಸುಮಿತ್ರ ದಂಪತಿ ಪುತ್ರಿ ಕೀರ್ತನಾ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ರಹಸ್ಯ ಮಾತುಕತೆ ಬಗ್ಗೆ ಹೀಗೊಂದು ಸುದ್ದಿ

Karnataka Weather: ರಾಜ್ಯದಲ್ಲಿ ಇಂದೂ ಇರುತ್ತಾ ಮಳೆಯ ಸಾಧ್ಯತೆ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments