Webdunia - Bharat's app for daily news and videos

Install App

ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ತಂದೆ- ಮಗ ಸೇರಿ ನಾಲ್ವರು ದುರ್ಮರಣ

Sampriya
ಮಂಗಳವಾರ, 26 ಮಾರ್ಚ್ 2024 (17:07 IST)
ಮೈಸೂರು: ಮಳವಳ್ಳಿ ತಾಲ್ಲೂಕು ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ತಂದೆ ಮಗ ಸೇರಿ ನಾಲ್ವರು ನೀರಿನ ಮಡುವಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ.

ಮೃತರನ್ನು ಗುಂಡೂರಾವ್ ನಗರ ನಿವಾಸಿಗಳಾದ ನಾಗೇಶ್ (45), ಅವರ ಪುತ್ರ ಭರತ್ (17), ಮಹಾದೇವ (14), ಗುರು (32) ಎಂದು ಗುರುತಿಸಲಾಗಿದೆ.

ಮೈಸೂರಿನ ಕನಕನಗರ ನಿವಾಸಿಗಳಾದ ಭಾಗ್ಯಮ್ಮ ಹಾಗೂ ರಾಜು ದಂಪತಿ ಮುತ್ತತ್ತಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಿದ್ದರು. ಈ ಹಿನ್ನೆಲೆ 50 ಮಂದಿ ಮುತ್ತತ್ತಿಗೆ ಬಂದಿದ್ದರು.

ಬೆಳಗ್ಗಿನ  ತಿಂಡಿ ನಂತರ ಹಲವಾರ ಈಜಾಡಲು ಕಾವೇರಿ ನದಿಗೆ ಇಳಿದಿದ್ದರು.

ಈಜಾಡುವ ಸಂದರ್ಭದಲ್ಲಿ ಮಹಾದೇವ ಮಡುವಿನಲ್ಲಿ ಮುಳುಗಿದರು. ಆತನನ್ನು ರಕ್ಷಿಸಲು ತಂದೆ ನಾಗೇಶ್‌ ಹೋಗಿದ್ದಾರೆ. ಅವರು ಮಡುವಿನಲ್ಲಿ ಸಿಲುಕಿದ್ದು ಇವರಿಬ್ಬರ ರಕ್ಷಣೆಗೆ ಭರತ್‌, ಗುರು ಹೋಗಿದ್ದಾರೆ. ನಾಲ್ವರು ಮಡುವಿನಿಂದ ಹೊರಬರಲಾಗದೇ ಜಲಸಮಾಧಿಯಾದರು.

ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments