Daily Horoscope
✕

ಗಂಡನ ಕಾಮದಾಸೆಗೆ ಬಲಿಯಾಯ್ತು ನಾಲ್ವರ ಜೀವ!

Webdunia
ಗುರುವಾರ, 10 ಫೆಬ್ರವರಿ 2022 (09:20 IST)
ಮಂಡ್ಯ: ವಿವಾಹಿತ ಪುರುಷನ ಅಕ್ರಮ ಸಂಬಂಧದಿಂದಾಗಿ ಆತನ ಪತ್ನಿ ಮತ್ತು ಮೂವರು ಮಕ್ಕಳು ಪ್ರಾಣ ಕಳೆದುಕೊಳ್ಳಬೇಕಾದ ಸ್ಥಿತಿ ಬಂದಿದೆ.

ವಿವಾಹಿತ ವ್ಯಕ್ತಿಗೆ ಲಕ್ಷ್ಮಿ ಎಂಬಾಕೆಯೊಂದಿಗೆ ಅಕ್ರಮ ಸಂಬಂಧವಿತ್ತು. ಈಕೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು. ಆದರೆ ಅತ್ತ ಹೆಂಡತಿ ಮಕ್ಕಳನ್ನೂ ಬಿಡಲಾಗದೇ ಇತ್ತ ಲವ್ವರ್ ಗೂ ಕೈ ಕೊಡಲಾಗದೇ ಗಂಡ ಒದ್ದಾಡುತ್ತಿದ್ದ.

ಈ ವೇಳೆ ಲಕ್ಷ್ಮಿ ತಾನೇ ಪ್ರೇಮಿಯ ಮನೆಗೆ ಬಂದು ಆತನ ಪತ್ನಿ ಹಾಗೂ ಮಕ್ಕಳಿಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಏನೂ ಗೊತ್ತಿಲ್ಲದವಳಂತೆ ನಾಟಕವಾಡಿದ್ದಾಳೆ. ಆದರೆ ವಿಚಾರಣೆಯಿಂದ ಸತ್ಯ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿ ನಿಮ್ಮ ಜಿಲ್ಲೆಯಲ್ಲಿ ವಾತಾವರಣ ಹೇಗಿರಲಿದೆ, ಇಲ್ಲಿದೆ ವಿವರ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮುಂದಿನ ಸುದ್ದಿ
Show comments