ಠಾಣೆಯಲ್ಲಿ ವ್ಯಕ್ತಿ ಸಾವು ಪ್ರಕರಣ: ಪಿಎಸ್ ಐ ಸೇರಿ ನಾಲ್ವರ ಅಮಾನತು

Webdunia
ಶನಿವಾರ, 14 ಜುಲೈ 2018 (17:44 IST)
ಠಾಣೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ PSI ಸೇರಿ ನಾಲ್ವರು ಪೇದೆಗಳನ್ನು ಅಮಾನತು ಮಾಡಲಾಗಿದೆ. PSI ಆನಂದ್ ಕುಮಾರ್, ಠಾಣಾ ಸಿಬ್ಬಂದಿ ಮಾದೇಶ್, ಮಲ್ಲಿಕಾರ್ಜುನ ಚುಳಕೆ, ವರದರಾಜು ಅಮಾನತ್ತಾದವರು

ಮಂಡ್ಯ ಎಸ್ಪಿ ಜಿ.ರಾಧಿಕಾರಿಂದ ಅಮಾನತು ಆದೇಶ ಹೊರಬಿದ್ದಿದೆ. ಠಾಣೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಮೂರ್ತಿ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಘಟನೆ ಇದಾಗಿದೆ. ಮದ್ದೂರು ತಾಲೂಕು ಬೆಳ್ತೂರಿನ ಮೂರ್ತಿ ಮೃತ ವ್ಯಕ್ತಿಯಾಗಿದ್ದಾರೆ. ಬೈಕ್ ಕಳ್ಳತನ ಆರೋಪದಡಿ ವಿಚಾರಣೆಗೆ ಪೊಲೀಸರು ಕರೆತಂದಿದ್ದರು.  ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರು. ಆದರೆ ಪೊಲೀಸರು ಲಾಕಪ್ ಡೆತ್ ಮಾಡಿದ್ದಾರೆಂದು ಮೂರ್ತಿ ಸಂಬಂಧಿಕರು ಆರೋಪ ಮಾಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ವಿಶ್ವಾಸಮತ ಗೆದ್ದ ವಿಜಯ್: ತಮಿಳುನಾಡು ನೂತನ ಸರ್ಕಾರಕ್ಕೆ ಸಿಕ್ಕ ಶಾಸಕರ ಬೆಂಬಲ ನೋಡಿದರೆ ಶಾಕ್

ದರೋಡೆಕೋರರು ಬಂದಾಗ ಅಂಗಡಿಯಾತ ಮಾಡಿದ ಕೆಲಸಕ್ಕೆ ಕಳ್ಳರು ಶಾಕ್ Video

Gold Price today: ಚಿನ್ನದ ಬೆಲೆ ದಾಖಲೆಯ ಏರಿಕೆ

ಗಿರ್ ಅರಣ್ಯದಲ್ಲಿ ಸಿಂಹಗಳು ಬೇಟೆಯಾಡಿದ ರೋಚಕ ವಿಡಿಯೋ

ಮುಂದಿನ ಸುದ್ದಿ
Show comments