ನೌಕರಿ ಕೊಡಿಸೋದಾಗಿ ಲಕ್ಷ ಲಕ್ಷ ರೂಪಾಯಿ ಪಂಗನಾಮ

Webdunia
ಮಂಗಳವಾರ, 23 ಜುಲೈ 2019 (18:31 IST)
ಸರಕಾರಿ ನೌಕರಿ ಕೊಡಿಸೋದಾಗಿ ವ್ಯಕ್ತಿಯೊಬ್ಬರಿಂದ ಲಕ್ಷ ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದ ಭೀಮಾಶಂಕರ ಗೊಜ್ಜಿ ಎಂಬುವರೇ ನೌಕರಿ ಆಸೆಗೆ ಹಣ ಕಳೆದುಕೊಂಡಿದ್ದಾರೆ.

ಧಾರವಾಡ ಸಪ್ತಾಪೂರದ ಬಾರಾಕೊಟ್ರಿ ನಿವಾಸಿ ಭೀಮಪ್ಪ ಪೂಜಾರ್ ಕೆಲಸ ಕೊಡಿಸೋದಾಗಿ ಭೀಮಾಶಂಕರ್ ರಿಂದ ಹಂತ, ಹಂತವಾಗಿ 4 ಲಕ್ಷಕ್ಕೂ ಅಧಿಕ ಹಣ ಪಡೆದುಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಲಾಗಿದೆ.

ಮುಖ್ಯಮಂತ್ರಿ ಹಾಗೂ ಸಚಿವರು ತಮಗೆ ಆಪ್ತರಾಗಿದ್ದಾರೆ. ಹೀಗಾಗಿ ಧಾರವಾಡದ ವಿಶ್ವವಿದ್ಯಾಲಯದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ದೂರಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು, ಎಲ್ಲಿ ಗೊತ್ತಾ

ನಕಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments