Webdunia - Bharat's app for daily news and videos

Install App

ಡಿ.ಕೆ.ಶಿವಕುಮಾರ್ ಅಭಿಮಾನ ಬಳಗದ ಮಾಜಿ ಅಧ್ಯಕ್ಷ ಅರೆಸ್ಟ್

Webdunia
ಶನಿವಾರ, 17 ಜೂನ್ 2017 (17:46 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಬಳಗದ ಮಾಜಿ ಜಿಲ್ಲಾಧ್ಯಕ್ಷ ಅನ್ವರ್ ಜಮಾದರ್‌‌ನನ್ನು ವಂಚನೆಯ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
 
ನಿರುದ್ಯೋಗಿಗಳನ್ನು ಸಂಪರ್ಕಿಸಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಅವರಿಂದ 4 ರಿಂದ 8 ಲಕ್ಷ ರೂ ಹಣ ಪಡೆದು ವಂಚಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಬೆಳಗಾವಿ, ದಾವಣಗೆರೆ ವಿಜಯಪುರ, ಜಿಲ್ಲೆಯಲ್ಲಿರುವ ನಿರುದ್ಯೋಗಿಗಳನ್ನು ಆರೋಪಿ ಜಮಾದಾರ್, ಸಚಿವ ಡಿ.ಕೆ.ಶಿವಕುಮಾರ್ ಹೆಸರು ಬಳಸಿ ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಪೊಲೀಸರು ಆರೋಪಿ ಅನ್ವರ್ ಜಾಮಾದಾರ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments