Webdunia - Bharat's app for daily news and videos

Install App

ಸೈಟ್ ಮಾರಾಟ ಮಾಡಿಕೊಡುವುದಾಗಿ ನಿವೃತ್ತ ಎಸಿಪಿಗೆ ವಂಚನೆ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:07 IST)
ಬೆಂಗಳೂರು: ಸೈಟ್ ಮಾರಾಟಕ್ಕೆ ನಿವೃತ್ತ ಎಸಿಪಿಗೆ ವಂಚನೆ ಮಾಡಿದ ಘಟನೆಯ ಪ್ರಕ್ರಿಯೆ.
90 ಲಕ್ಷ ರೂ. ಮೌಲ್ಯ 3 ಸೈಟ್ ಗೆ 30 ಲಕ್ಷ ನೀಡಿರುವ ಆರೋಪದ ನಿವೃತ್ತಿ ಎಸಿಪಿ ಲವಕುಮಾರ್ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 
ಜಿಗಣಿಯ ನವ್ಯ ಲೇಯಟ್ ನಲ್ಲಿ 3 ಸೈಟ್ ಹೊಂದಿದ್ದ ನಿವೃತ್ತ ಎಸಿಪಿ ಲವಕುಮಾರ್, ಸೈಟು ಮಾರಾಟ ಸಾಧನಗಳು ಲಕ್ಷ್ಮೀನಾರಾಯಣ ಮೊರೆ ಹೋಗಿದ್ದರು. ವೆಚ್ಚ ಲಕ್ಷ್ಮೀನಾರಾಯಣ ನಿರ್ಮಲ್ ಶೆಲ್ಟರ್ಸ್ ನ ಮಾಲೀಕ ಆಗಿದ್ದಾರೆ. ವೆಚ್ಚ ಲಕ್ಷ್ಮೀನಾರಾಯಣ ಲವಕುಮಾರ್ ಗೆ ಪರಿಚಿತರಾಗಿದ್ದರು. ಅವರು ಪಾವರ್ ಆಫ್ ಅಟಾರ್ನಿ, ಸೈಟಿನ ದಾಖಲೆಗಳನ್ನು ಪಡೆದರು. ಆದರೆ, ಈಗ ಕೇವಲ 30 ಲಕ್ಷ ನೀಡಿ ಕೈತೊಳೆದುಕೊಂಡ ಆರೋಪ ಕೇಳಿಬಂದಿದೆ. ಈ ಸಂಬಂಧ ಲಕ್ಷ್ಮೀನಾರಾಯಣ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments