Daily Horoscope
✕

ಕಳ್ಳರ ಕೈಚಳಕ; ಸರಣಿ ಕಳ್ಳತನ

Webdunia
ಶುಕ್ರವಾರ, 27 ಜುಲೈ 2018 (16:38 IST)
ರಾತ್ರೋರಾತ್ರಿ ಕಳ್ಳರು ಕೈಚಳಕ ತೋರಿದ ಪರಿಣಾಮ ಹಲವು ವ್ಯಾಪಾರಸ್ಥರು ಲಕ್ಷಾಂತರ ಮೌಲ್ಯದ ನಷ್ಟಕ್ಕೆ ಒಳಗಾಗಿದ್ದಾರೆ.
ಲಕ್ಷಾಂತರ ಮೌಲ್ಯದ ವಸ್ತುಗಳ ಕಳ್ಳತನವಾಗಿರುವ ಘಟನೆ ನಡೆದಿದೆ. ಕೈಚಳಕ ತೋರಿರುವ ಕಳ್ಳರ ತಂಡ ಮೆಡಿಕಲ್‌ ಶಾಪ್, ಕ್ಲಿನಿಕ್, ಟೈಲರ್ ಶಾಪ್ ಗಳಲ್ಲಿ ಸರಣಿ ಕಳ್ಳತನ ಮಾಡಿ ಪೇರಿ ಕಿತ್ತಿದೆ.


ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ರಾತ್ರೋರಾತ್ರಿ ಸರಣಿ ಕಳ್ಳತನ ನಡೆದಿದೆ. ಶಾಪ್ ಗಳ ಶೆಟರ್, ಮೇಲ್ಚಾವಣಿ  ಮುರಿದು ಕಳ್ಳತನ ಮಾಡಲಾಗಿದೆ. ಶಾಪ್ ಗಳಲ್ಲಿದ್ದ ನಗದು, ವಸ್ತುಗಳನ್ನ  ಕದ್ದು ಕಳ್ಳರು ಪರಾರಿಯಾಗಿದ್ದಾರೆ.

ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಣಕಲ್ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments