Webdunia - Bharat's app for daily news and videos

Install App

BJP ಬಂದ್ರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಶ್ರೀರಾಮುಲು

Webdunia
ಭಾನುವಾರ, 13 ಮಾರ್ಚ್ 2022 (14:31 IST)
ಗದಗ : ದೇವರ ದಯದಿಂದ 2023ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ಅಡವಿಟ್ಟ ವಿಚಾರವಾಗಿ ಮಾತನಾಡಿದರು. ಇಲಾಖೆ ಆಸ್ತಿ ಅಡವಿಟ್ಟಿರುವುದು ನಿಜ. ಅಡವಿಟ್ಟ ಉದ್ದೇಶ ಸಿಬ್ಬಂದಿ ಭವಿಷ್ಯದ ನಿಧಿಗಾಗಿ. ಹೆಚ್ಚು ಬಡ್ಡಿ ಬರಿಸಬೇಕಾಗಿತ್ತು.

ಅದನ್ನು ತಪ್ಪಿಸಲು ಕಡಿಮೆ ಬಡ್ಡಿದರ ದೊರೆಯುವ ಹಿನ್ನಲೆ, ಅಡಮಾನ ಇಡಲಾಗಿದೆ. ವೈಯಕ್ತಿಕವಾಗಿ ಇಲ್ಲಿ ಬಳಕೆ ಮಾಡುವದು ಏನೂ ಇಲ್ಲ. ಎಲ್ಲವೂ ಭವಿಷ್ಯದ ನಿಧಿ ಸಲುವಾಗಿ ಕೊಟ್ಟಿದ್ದು.

ಸಾರಿಗೆ ಲಾಭದಾಯಕದ ಉದ್ದೇಶವಿಲ್ಲ, ಜನರ ಸೇವೆ ನೀಡುವ ಉದ್ದೇಶವಿದೆ. ಸಿದ್ಧರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಗಿಫ್ಟ್ ನೀಡುವ ವಿಚಾರಕ್ಕೆ ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments