Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಲಯದಲ್ಲಿ ದೃಷ್ಟಿದೋಷ, ವಿಶೇಷಚೇತನ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಕರ್ಯ

ವಿದ್ಯಾರ್ಥಿನಿಲಯದಲ್ಲಿ ದೃಷ್ಟಿದೋಷ, ವಿಶೇಷಚೇತನ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಕರ್ಯ
Mysore , ಶುಕ್ರವಾರ, 4 ಫೆಬ್ರವರಿ 2022 (14:16 IST)
ಪಿಹೆಚ್‌ಡಿ ಮಾಡುತ್ತಿರುವ ದೃಷ್ಟಿ ದೋಷವಿರುವ ಹಾಗೂ ವಿಶೇಷಚೇತನ ವಿದ್ಯಾರ್ಥಿಗಳಿಗೆ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಕರ್ಯಗಳನ್ನು ಕಲ್ಪಿಸಲು, ಫೆಬ್ರವರಿ ೧, ೨೦೨೨ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಿಂಡಿಕೇಟ್ ಸದಸ್ಯರಾದ ಡಾ. ಚೈತ್ರ ನಾರಾಯಣ ಅವರು ಈ ಪ್ರಸ್ತಾವನೆಯನ್ನು ಸಿಂಡಿಕೇಟ್ ಸಭೆಯಲ್ಲಿ ಮಂಡಿಸಿದರು. ಈ ಪ್ರಸ್ತಾವನೆಯನ್ನು ಉಪಕುಲಪತಿಗಳೂ ಸೇರಿದಂತೆ ಎಲ್ಲಾ ಸದಸ್ಯರು ಒಕ್ಕೊರಲಿನಿಂದ ಅಂಗೀಕರಿಸಿದರು.
ಈ ನಿರ್ಧಾರದಿಂದ ಇಂತಹ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಸಂಶೋಧನೆಯನ್ನು ಕೈಗೊಳ್ಳಲು ಹಾಗೂ ಅವರ ವೃತ್ತಿ ಭವಿಷ್ಯ ನಿರ್ಮಾಣ ಮಾಡಿಕೊಳ್ಳಲು ಬಹಳ ನೆರವಾಗುತ್ತದೆ

Share this Story:

Follow Webdunia kannada

ಮುಂದಿನ ಸುದ್ದಿ

ಅತಿಥಿ ಉಪನ್ಯಾಸಕರ ನೇಮಕದಲ್ಲಿ ಏನೆಲ್ಲ ಗಣನೆ?