Webdunia - Bharat's app for daily news and videos

Install App

ಒರಾಯನ್‌ ಮಾಲ್‌ ನಲ್ಲಿ ಶಾಸಕರಿಗೆ ಉಚಿತ ಅನ್ನ ಪ್ರದರ್ಶನ

geetha
ಮಂಗಳವಾರ, 13 ಫೆಬ್ರವರಿ 2024 (20:20 IST)
ಬೆಂಗಳೂರು : ಫೆ. 14 ರಂದು ಒರಾಯನ್‌ ಮಾಲ್‌ ನಲ್ಲಿ ಅನ್ನಭಾಗ್ಯ ಯೋಜನೆಯ ಹಿರಿಮೆ ಸಾರುವ “ಅನ್ನ” ಎಂಬ ಕನ್ನಡ ಸಿನಿಮಾ ವಿಶೇಷ ಪ್ರದರ್ಶನ ಕಾಣಲಿದೆ. ವಿಧಾನಸಭೆಯ ಸದಸ್ಯರಿಗಾಗಿ ಮಾತ್ರ ಈ ಪ್ರದರ್ಶನವನ್ನು ಕರ್ನಾಟಕ ಸರ್ಕಾರದಿಂದ ಆಯೋಜಿಸಲಾಗಿದ್ದು, ಸಭಾಪತಿ ಯು.ಟಿ.ಖಾದರ್‌ ಮಂಗಳವಾರ ಬಜೆಟ್‌ ಅಧಿವೇಶನದ ವೇಳೆ ಪ್ರಕಟಣೆ ಹೊರಡಿಸಿದರು. ಆನೂರು ಚೆನ್ನಪ್ಪ ಅವರ ಕಥೆಯನ್ನು ಆಧರಿಸಿ ಈ ಸಿನಿಮಾ ನಿರ್ಮಿಸಲಾಗಿದೆ. ಚನ್ನಪ್ಪ ಅವರ ಕಥೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯೂ ಲಭಿಸಿತ್ತು. 

ಗಗನ್‌ ಪಿಕ್ಚರ್ಸ್‌ ವತಿಯಿಂದ ಈ ಚಿತ್ರವನ್ನು ನಿರ್ಮಿಸಲಾಗಿದ್ದು, ಎನ್‌ ಎಸ್‌ ಇಸ್ಲಾಹುದ್ದೀನ್‌  ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments