ಕೆಪಿಎಸ್ಸಿ, ಪಿಎಸ್‌ ಐ, ಪಿಡಿಓ ಪರೀಕ್ಷೆಗಳಿಗೆ ಉಚಿತ ತರಬೇತಿ

Webdunia
ಶುಕ್ರವಾರ, 11 ಫೆಬ್ರವರಿ 2022 (17:10 IST)
ಬೆಂಗಳೂರು: ಕೆಎಎಸ್‌, ಪಿಎಸ್‌ ಐ, ಎಫ್‌ ಡಿಎ, ಎಸ್‌ ಡಿಎ, ಪಿಡಿಒ, ಗ್ರೂಪ್‌ ಸಿ, ಪೊಲೀಸ್‌ ಕಾನ್ ಸ್ಟೇಬಲ್‌ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ಬೆಂಗಳೂರಿನ ಕೆ.ಆರ್.‌ ಪುರಂನಲ್ಲಿರುವ ಇಂಡಿಯನ್‌ ಐಎಎಸ್&ಕೆಎಎಸ್‌ ಕೋಚಿಂಗ್‌ ಅಕಾಡೆಮಿ ವತಿಯಿಂದ 4 ತಿಂಗಳ ಉಚಿತ ತರಬೇತಿ ನೀಡಲಾಗುತ್ತದೆ. ಎಲ್ಲಾ ಸಮುದಾಯದ ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಫೆ. 14ರಿಂದ ತರಗತಿಗಳು ಆರಂಭವಾಗುತ್ತಿದ್ದು, ಇಂದಿನಿಂದಲೇ ಪ್ರವೇಶ ಪಡೆಯಬಹುದಾಗಿದೆ ಎಂದು ಅಕಾಡೆಮಿಯ ನಿರ್ದೇಶಕ ಭಾಸ್ಕರ್‌ ರೆಡ್ಡಿ ತಿಳಿಸಿದ್ದಾರೆ.
 
ವಿಳಾಸ: ಇಂಡಿಯನ್‌ ಐಎಎಸ್&ಕೆಎಎಸ್‌ ಕೋಚಿಂಗ್‌ ಅಕಾಡೆಮಿ. ಶ್ರೀ ಸಾಯಿ ಗೋಲ್ಡ್‌ ಪ್ಯಾಲೇಸ್‌ ಎದುರು, ಕೆ.ಆರ್.ಪುರಂ, ಬೆಂಗಳೂರು 36.
 
ಹೆಚ್ಚಿನ ಮಾಹಿತಿಗಾಗಿ 9902829811 ಸಂಪರ್ಕಿಸಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments