Webdunia - Bharat's app for daily news and videos

Install App

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTC ಬಸ್​ನಲ್ಲೂ ಉಚಿತ ಪ್ರಯಾಣ

Webdunia
ಭಾನುವಾರ, 26 ಮಾರ್ಚ್ 2023 (14:00 IST)
ಎಸ್ಎಸ್ಎಲ್​ಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬಿಎಂಟಿಸಿ ನಲ್ಲಿ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಸಂಸ್ಥೆ ವ್ಯವಸ್ಥೆ ಮಾಡಿದೆ.ಮಾರ್ಚ್​​ 31ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ.ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿತ್ತು .ಇದೀಗ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ.ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷಾ ಹಾಲ್ ಟಿಕೆಟ್ ತೋರಿಸುವ ಮೂಲಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದು.ಬೇಡಿಕೆಯ ಆಧಾರದ ಮೇಲೆ ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸುವ ವ್ಯವಸ್ಥೆ ಯನ್ನು ಸಹ ಬಿಎಂಟಿಸಿ ಸಂಸ್ಥೆ ಕಲ್ಪಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments