Select Your Language

Notifications

webdunia
webdunia
webdunia
webdunia

ಒಂದು ಕೋಟಿ ಬಡವರಿಗೆ ಉಚಿತ ಚಿಕಿತ್ಸೆ : ಮೋದಿ ಟ್ವೀಟ್

ಒಂದು ಕೋಟಿ ಬಡವರಿಗೆ ಉಚಿತ ಚಿಕಿತ್ಸೆ : ಮೋದಿ ಟ್ವೀಟ್
ನವದೆಹಲಿ , ಬುಧವಾರ, 20 ಮೇ 2020 (19:44 IST)
ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕೋಟಿ ಬಡ ಜನರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ ಯೋಜನೆ ಯಡಿ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ 5 ಲಕ್ಷ ರೂಪಾಯಿಗಳವರೆಗೆ ವೈದ್ಯಕೀಯ ಸೇವೆಗಳ ಚಿಕಿತ್ಸೆ ಪಡೆದುಕೊಳ್ಳಬಹುದು.

ಇದುವರೆಗೂ ಒಂದು ಕೋಟಿ ಬಡಜನರು ಉಚಿತ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
19 ತಿಂಗಳಲ್ಲಿ ಆಯುಷ್ಮಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆ 1 ಕೋಟಿ ದಾಟಿದೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ