Daily Horoscope
✕

ಒಂದು ಕೋಟಿ ಬಡವರಿಗೆ ಉಚಿತ ಚಿಕಿತ್ಸೆ : ಮೋದಿ ಟ್ವೀಟ್

Webdunia
ಬುಧವಾರ, 20 ಮೇ 2020 (19:44 IST)
ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕೋಟಿ ಬಡ ಜನರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ ಯೋಜನೆ ಯಡಿ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ 5 ಲಕ್ಷ ರೂಪಾಯಿಗಳವರೆಗೆ ವೈದ್ಯಕೀಯ ಸೇವೆಗಳ ಚಿಕಿತ್ಸೆ ಪಡೆದುಕೊಳ್ಳಬಹುದು.

ಇದುವರೆಗೂ ಒಂದು ಕೋಟಿ ಬಡಜನರು ಉಚಿತ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
19 ತಿಂಗಳಲ್ಲಿ ಆಯುಷ್ಮಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆ 1 ಕೋಟಿ ದಾಟಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments