Daily Horoscope

Select Your Language

Notifications

webdunia
webdunia
webdunia
webdunia

ಗಣೇಶನ ಹೆಸರು ಇರುವ 100 ಜನರಿಗೆ ಉಚಿತ ವಂಡರ್ ಲಾ ಪಾಸ್ ಕೊಡುಗೆ

Free Wonder Law Pass Offering 100 People With Ganesha Name
ಬೆಂಗಳೂರು: ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಭಿನ್ನ ಕೊಡುಗೆ ನೀಡಿದೆ. 
ಭಗವಾನ್ ಶ್ರೀ ಗಣೇಶನ 108 ಹೆಸರುಗಳ ಪೈಕಿ ಯಾವುದೇ ಹೆಸರು ನೀವು ಇಟ್ಟುಕೊಂಡಿದ್ದರೆ ಅವರಿಗೆ ಸೆಪ್ಟೆಂಬರ್ 10 ರ ಗಣೇಶ ಹಬ್ಬದಂದು ಉಚಿತ ಪಾಸ್ ನೀಡುತ್ತಿದೆ ಇಂಥ 100 ಪಾಸ್ ನೀಡಲು ನಿರ್ಧರಿಸಿದೆ. 
ಶ್ರೀ ಗಣೇಶನ ವಿವಿಧ ಹೆಸರು ಹೊಂದಿರುವ ಜನರು ವಂಡರ್‌ಲಾಗೆ ನೇರವಾಗಿ ಭೇಟಿ ನೀಡಿ ಉಚಿತ ಪಾಸ್ ಪಡೆಯಬಹುದು.
ಈ ಕೊಡುಗೆ ಪಡೆಯಲು ಅರ್ಹರಾಗಿರುವವರು ನಿಮ್ಮ ಹೆಸರನ್ನು ಸೂಚಿಸುವ ಯಾವುದಾದರು ಗುರುತಿನ ಚೀಟಿ ತರುವುದು ಕಡ್ಡಾಯ.  ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 080-37230333, 080-35073966
wonder law

Share this Story:

Follow Webdunia kannada

ಮುಂದಿನ ಸುದ್ದಿ

ಜಿಂಕೆ ಲೋಕದಲ್ಲಿ ಶ್ವಾನಗಳ ದರ್ಬಾರ್