ತಾಜಾ ತರಕಾರಿ ಮನೆ ಬಾಗಿಲಿಗೆ ಬರ್ತಿದೆ : ಕೊರೊನಾ ಭೀತಿಯಲ್ಲೂ ಜನರು ಖುಷ್

Webdunia
ಶನಿವಾರ, 28 ಮಾರ್ಚ್ 2020 (16:26 IST)
ಕೊರೊನಾದಿಂದಾಗಿ 144 ಸೆಕ್ಷನ್ ಜಾರಿಯಲ್ಲಿದ್ದರೆ, ಈ ಜಿಲ್ಲೆಯ ಜನರು ಮಾತ್ರ ಮನೆಯಿಂದ ಹೊರಬರದಂತೆ ಇದ್ದಾರೆ. ಜಿಲ್ಲಾಡಳಿತದ ವಿನೂತನ ಕ್ರಮ ಇಲ್ಲಿ ಸಕ್ಸಸ್ ಆಗಿದೆ.

ರೈತರಿಂದ ನೆರವಾಗಿ ಜನರ  ಮನೆ ಬಾಗಿಲಿಗೆ ತಾಜಾ ತರಕಾರಿ ತಲುಪಿಸುವುರೊಂದಿಗೆ ಜನರು ಮನೆಯಿಂದ ಹೊರಗೆ ಬರದಂತೆ ತಡೆದಿದೆ ಕೊಪ್ಪಳ ಜಿಲ್ಲಾಡಳಿತ.

ಕೋವಿಡ್ 19  ಸೋಂಕು ಹರಡಂತೆ ತಡೆದು ಜನರ ಮೆಚ್ಚಿಗೆ ಪಾತ್ರವಾಗಿದೆ. ಜನರು ಮನೆಯಿಂದ ಹೊರಗೆ  ಬರದಂತೆ  ಹೇರಿರುವ ನಿರ್ಭಂದಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ಜನರು ಕೈ ಜೋಡಿಸಿದ್ದಾರೆ. 12 ಜನರನ್ನು ಮನೆಯಲ್ಲಿ  ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿದೇರ್ಶನದಂತೆ  ಸೂಚಿಸಿದೆ. ಅದರಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ನೋಡಿಕೊಂಡಿದೆ ಜಿಲ್ಲಾಡಳಿತ.

ತೋಟಗಾರಿಕೆ ಇಲಾಖೆಯವರ ಸಹಕಾರದೊಂದಿಗೆ  ರಾಜ್ಯದಲ್ಲಿ ಮೊದಲ ಬಾರಿಗೆ ತರಕಾರಿಗಳನ್ನು  ಜನರ ಮನೆ ಬಾಗಿಲಿಗೆ 144 ಸೆಕ್ಷನ್  ಜಾರಿಯನ್ನು ಮುರಿಯದಂತೆ  ಕೆಲಸ ನಿರ್ವಹಿಸಲಾಗುತ್ತಿದೆ. ಜನರಿಗೆ ಬೇಕಾದ ಮೂಲಭೂತ ವಸ್ತುಗಳನ್ನು ಜಿಲ್ಲಾಡಳಿತ ವ್ಯವಸ್ಥಿತವಾಗಿ ತಲುಪಿಸುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments