Webdunia - Bharat's app for daily news and videos

Install App

ಮದುವೆಯಾಗುವ ನೆಪದಲ್ಲಿ ವಿದ್ಯಾರ್ಥಿನಿಯ ಮೇಲೆ ಪದೇ ಪದೇ ಮಾನಭಂಗ ಎಸಗಿದ ಗೆಳೆಯ

Webdunia
ಬುಧವಾರ, 28 ಏಪ್ರಿಲ್ 2021 (11:13 IST)
ಕೋಲಾರ : 17 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಗೆಳೆಯ ಮಾನಭಂಗ ಎಸಗಿ ಅದನ್ನು ವಿಡಿಯೋ ಮಾಡಿ ಸ್ನೇಹಿತರಿಗೆ ತೋರಿಸಿದ ಘಟನೆ ಮಾಲೂರು ತಾಲೂಕಿನಲ್ಲಿ ನಡೆದಿದೆ.

ಸಂತ್ರಸ್ತೆ ಹಾಗೂ ಆರೋಪಿ ಒಂದೇ ಕಾಲೇಜಿನಲ್ಲಿ ಓದುತ್ತಿದ್ದು, ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆತ ತಮಗೆ 18 ವರ್ಷದ ತುಂಬಿದ ಬಳಿಕ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಮಾನಭಂಗ ಎಸಗಿ ಅದನ್ನು ವಿಡಿಯೋ ಮಾಡಿ ಸ್ನೇಹಿತರಿಗೆ ತೋರಿಸಿ ಖುಷಿಪಡುತ್ತಿದ್ದ. ಬಳಿಕ ಆ ವಿಡಿಯೋ ತೋರಿಸಿ ಬೆದರಿಕೆ ಹಾಕಿ  ಆಕೆಯ ಮೇಲೆ ಪದೇ ಪದೇ ಮಾನಭಂಗ ಎಸಗುತ್ತಿದ್ದ.

ಈ ಬಗ್ಗೆ ಸಂತ್ರಸ್ತೆ ತನ್ನ ತಾಯಿಗೆ ತಿಳಿಸಿದ್ದು, ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಸೇರಿ ಆತನ ಇಬ್ಬರು ಗೆಳೆಯರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments