Daily Horoscope
✕

ಮೊಬೈಲ್ ವಿಚಾರಕ್ಕೆ ಜಗಳ: ಸ್ನೇಹಿತನ ಕೊಲೆ

Webdunia
ಬುಧವಾರ, 16 ಫೆಬ್ರವರಿ 2022 (10:11 IST)
ಬೆಂಗಳೂರು: ಮೊಬೈಲ್ ವಿಚಾರವಾಗಿ ಸ್ನೇಹಿತರಿಬ್ಬರು ಜಗಳವಾಡಿದ್ದು, ಓರ್ವ ಸ್ನೇಹಿತನ ಸಾವಿನಲ್ಲಿ ಅಂತ್ಯವಾಗಿದೆ.

36 ವರ್ಷದ ಮಂಜುನಾಥ್ ಕೊಲೆಗೀಡಾದ ವ್ಯಕ್ತಿ. ಮಂಜುನಾಥ್ ಮತ್ತು ಸ್ನೇಹಿತ ಶರತ್ ಕುಮಾರ್ ನಡುವೆ ಜಗಳವಾಗಿತ್ತು. ಕಂಠಪೂರ್ತಿ ಮದ್ಯ ಸೇವಿಸಿದ್ದ ಮಂಜುನಾಥ್, ಆರೋಪಿ ಶರತ್ ಬಳಿ ಹೋಗಿ ಮೊಬೈಲ್ ಕೊಡುವಂತೆ ಕೇಳಿದ್ದ. ಕೊಡದೇ ಇದ್ದಾಗ ಇಬ್ಬರ ನಡುವೆ ಜಗಳವಾಗಿತ್ತು.

ಇದು ವಿಕೋಪಕ್ಕೆ ತಿರುಗಿ ಆರೋಪಿ ಶರತ್ ಸಿಮೆಂಟ್ ಇಟ್ಟಿಗೆಯಿಂದ ಶರತ್ ಗೆ ಹೊಡೆದಿದ್ದ. ಪರಿಣಾಮ ಮಂಜುನಾಥ್ ಸಾವನ್ನಪ್ಪಿದ್ದಾನೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments